ಧಾರವಾಡ | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಆಸಕ್ತರು kacdc.karnataka.gov.in ವೆಬ್‍ಸೈಟ್ ಮೂಲಕ ಅಕ್ಟೋಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಹಾಂತ ಶಿವಯೋಗಿಗಳ ಕಾರ್ಯಕ್ರಮ; ಮದ್ಯ, ಮಾದಕ ವ್ಯಸನಮುಕ್ತ ಸಮಾಜಕ್ಕೆ ಕರೆ

ಹೆಚ್ಚಿನ ಮಾಹತಿಗಾಗಿ ನಿಗಮದ ಸಹಾಯವಾಣಿ: 0836-2957829 ಹಾಗೂ 94484 51111ಕ್ಕೆ ಸಂಪರ್ಕಿಸಬಹುದು ಎಂದು ಕೆಎಸಿಡಿಸಿ ಧಾರವಾಡ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...