ಧಾರವಾಡ | ದೃಶ್ಯಕಲಾ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಥಮ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂವಿಎ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಯುಯುಸಿಎಮ್‍ಎಸ್ ಪೋರ್ಟಲ್ ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸದರಿ ಸ್ನಾತಕೋತ್ತರ ಪದವಿಯಲ್ಲಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ಮಾಸ್ಟರ್ ಆಫ್ ವಿಜುಯಲ್ ಆಟ್ರ್ಸ್ (ಎಂ.ವಿ.ಎ), ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಆಗಸ್ಟ್ 7ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತು ಆಗಸ್ಟ್ 11ರ ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿ: ಧಾರವಾಡ | ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು: ಡಾ. ರುದ್ರೇಶ್ ಮೇಟಿ ಸಲಹೆ

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ http://www.cavamysore.karnataka.gov.in ವಿಳಾಸ http://www.mysore.nic.in ಅಥವಾ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...