ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ಧಾರವಾಡ ಅಧಿಕೃತ ಮಹಾನಗರ ಪಾಲಿಕೆ – ಸರ್ಕಾರ ಘೋಷಣೆ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ, ಧಾರವಾಡವನ್ನು ಅಧಿಕೃತವಾಗಿ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಸರ್ಕಾರ ಘೋಷಿಸಿದೆ. ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

- Advertisement -

ಹಲವಾರು ವರ್ಷಗಳಿಂದ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕೆಂಬ ಒತ್ತಾಯವಿತ್ತು. ಆದರೆ, ಯಾವ ಸರ್ಕಾರವು ಆ ಬಗ್ಗೆ ಹೆಚ್ಚು ಗಮನ ವಹಿಸರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ-ಧಾರವಾಡ ಎರಡೂ ನಗರಗಳು ಬೆಳೆಯುತ್ತಿದ್ದು, ನಗರಗಳು ವಿಸ್ತರಣೆಗೊಳ್ಳುತ್ತಿವೆ. ಈ ಹಿನ್ನೆಲೆ, ಎರಡೂ ನಗರಗಳನ್ನು ಪ್ರತ್ಯೇಕಿಸಿ, ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕೆಂಬ ಒತ್ತಾಯ ಮತ್ತೆ ಮುನ್ನೆಲೆ ಬಂದಿತ್ತು. ಅದರಂತೆ, ಸರ್ಕಾರ ಪಾಲಿಕೆ ವಿಂಗಡಣೆಗೆ ಸಮ್ಮತಿಸಿ, ಕಳೆದ ಸಚಿವ ಸಂಪುಟದಲ್ಲಿ ನಿರ್ಧಾರ ಅಂಗೀಕರಿಸಿತ್ತು. ಇದೀಗ, ಗೆಜೆಟ್‌ ನೋಟಿಫಿಕೇಷನ್ ಮೂಲಕ ಅಧಿಕೃತವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಧಾರವಾಡಕ್ಕೆ ಪ್ರತ್ಯೇಕವಾದ ಅಧಿಕೃತ ಮಹಾನಗರ ಪಾಲಿಕೆ ಘೊಷಿಸಲಾಗಿದೆ. ಈ ವಿಚಾರವಾಗಿ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳಿದ್ದರೆ ಲಿಖಿತ ರೂಪದಲ್ಲಿ 30 ದಿನಗಳ ಒಳಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಸಲ್ಲಿಸಬೇಕು ಎಂದ ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...