ಧಾರವಾಡ | ಲಾರಿ ಗಾಲಿಗೆ ಸಿಕ್ಕು ಬೈಕ್ ಸವಾರ ಸಾವು

Date:

ಲಾರಿ ಗಾಲಿಗೆ ಸಿಕ್ಕು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ರೈತ ಭವನದ ಹತ್ತಿರ ನಡದಿದ್ದು, ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

- Advertisement -

23 ವರ್ಷದ ಮುತ್ತಪ್ಪ‌ ಈಸರಣ್ಣವರ ಅಣ್ಣಿಗೇರಿ ತಾಲ್ಲೂಕಿನ ಬಸಾಪುರ ಗ್ರಾಮದ ನಿವಾಸಿಯೆಂದು ತಿಳಿದುಬಂದಿದೆ. ನವಲಗುಂದ ಪಟ್ಟಣದಲ್ಲಿ ಉಸುಕಿನ ಲಾರಿ ಚಲಾಯಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಮಾರ್ಚ್ 17ರಂದು ಸಾಯಂಕಾಲ ನರಗುಂದ ಕಡೆಗೆ ಬೈಕ್ ಮೇಲೆ ಹೊರಟಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ನವಲಗುಂದ ರೈತ ಭವನ ವೃತ್ತದ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ನರಗುಂದ ಕಡೆಯಿಂದ ಬಂದ ಲಾರಿಯ ಹಿಂದಿನ ಗಾಲಿಗೆ ಸಿಕ್ಕು ಸ್ಥಳದಲ್ಲೇ ಸಾವೀಗೀಡಾಗಿದ್ದಾನೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...