ಧಾರವಾಡ | ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

Date:

ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಅಲ್ಲವೆ? ಎಂದು ಪ್ರತಿಕ್ರಿಯಿಸುವ ಮೂಲಕ, ಕುಟುಂಬ ರಾಜಕಾರಣ ರಾಜಕೀಯದಲ್ಲಿ ಸ್ವಾಭಾವಿಕವಾಗಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಹೇಳುತ್ತಿದ್ದ ಬಿಜೆಪಿ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕಾಗುತ್ತದೆ. ಪ್ರಸ್ತುತ ಬಿಜೆಪಿಯಲ್ಲಿ ಕುಟುಂಬ ರಾಜಕಾರಣವನ್ನೇ ಕಾಣಬಹುದಾಗಿದೆ. ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿವೆ. ಹೇಳಿಕೆ ನೀಡುತ್ತಿದ್ದ ಬಿಜೆಪಿಗರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು

ಕಳೆದ 25 ವರ್ಷಗಳಿಂದ ನಾವು ಶಿಗ್ಗಾವಿಯಲ್ಲಿ ಗೆದ್ದಿಲ್ಲ. ಈ ಬಾರಿ ಗೆಲ್ಲಲು ಪಕ್ಷ ಪ್ರಾಮಾಣಿಕ ಕೆಲಸ ಮಾಡಲಿದೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಅಸಮಧಾನಗಳು ಹಾಗೂ ಒಂದಿಷ್ಟು ಗೊಂದಲಗಳು ಸಾಮಾನ್ಯ. 15 ಜನ ಆಕಾಂಕ್ಷಿಗಳಿದ್ದ ಕಾರಣ ಟಿಕೆಟ್ ವಿಳಂಬವಾಗಿದೆ. ಶಿಗ್ಗಾವಿಯಲ್ಲಿ ಅಭ್ಯರ್ಥಿಗಿಂತ ಪಕ್ಷ ಕೆಲಸ ಮಾಡುತ್ತದೆ. ನಮ್ಮ‌ ಅಭ್ಯರ್ಥಿ ಗೆಲ್ಲಲು ಪ್ರಾಮಾಣಿಕ‌ ಪ್ರಯತ್ನ ಮಾಡುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...