ಧಾರವಾಡ | ಬಿಜೆಪಿಗರು ಅಸಲಿ ಗೋಡ್ಸೆಗಳು: ದೀಪಕ್ ಚಿಂಚೋರೆ ತಿರುಗೇಟು

Date:

ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯ ನಕಲಿ ಗಾಂಧಿವಾದಿ ಎಂಬ ವ್ಯಂಗ್ಯಕ್ಕೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ ತಿರುಗೇಟು ನೀಡಿದ್ದಾರೆ.

- Advertisement -

ಜ. 21ಕ್ಕೆ ‘ಜೈಬಾಪು, ಜೈಬೀಮ್, ಜೈ ಸಂವಿಧಾನ’ ಶಿರ್ಷೀಕೆ ಅಡಿಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ‘ಗಾಂಧಿ-ಭಾರತ’ ಸಮಾವೇಶದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ; ನಕಲಿ‌ ಕಾಂಗ್ರೇಸ್ಸಿಗೆ ನಕಲಿ ಗಾಂಧಿವಾದಿಗಳ ನೇತೃತ್ವ ಎಂದು ವ್ಯಂಗ್ಯವಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ‌ ಮಾತನಾಡಿ, ನಾವು ನಕಲಿ ಗಾಂಧಿವಾದಿಗಳೆಂದು ಹೇಳುವ ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ತಿರುಗೇಟು‌ ನೀಡಿದರು. ಈ ವೇಳೆ ಪ್ರತ್ಯೇಕ‌ ಮಹಾನಗರ ಪಾಲಿಕೆ ಬಗ್ಗೆ ಮಾತನಾಡುತ್ತ, ಹೋರಾಟದಲ್ಲಿ ಕಾಣೆಯಾಗಿ ಪ್ರತ್ಯೇಕ ಪಾಲಿಕೆ ಘೋಷಣೆಯಾದಮೇಲೆ ನಾವೇ ಮಾಡಿದೆವು ಎನ್ನುವಂತೆ ಶಾಸಕ ಅರವಿಂದ ಬೆಲ್ಲದ ಬ್ಯಾನರ್ ಹಾಕಿಕೊಳ್ಳುತ್ತಾರೆ. ಅವರಿಗೆ ಅಷ್ಟೊಂದು ಖಾಳಜಿ ಇದ್ದರೆ ಧಾರವಾಡ ಮಹಾನಗರ ಪಾಲಿಕೆ ಪ್ರಸ್ತಾವನೆ ಕಳುಹಿಸಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವರದಿ ಓದಿದ್ದೀರಾ? ಧಾರವಾಡ | ನಕಲಿ ಕಾಂಗ್ರೆಸ್ಸಿಗೆ ನಕಲಿ‌ ಗಾಂಧಿಗಳ ನೇತೃತ್ವ: ಪ್ರಲ್ಹಾದ್ ಜೋಶಿ ವ್ಯಂಗ್ಯ

ಈ ಸಂದರ್ಭದಲ್ಲಿ ರವಿ ಮಾಳಿಗೇರ. ವಸಂತ ಅರ್ಕಾಚಾರ. ವೀರಣ್ಣಾ ಇರೇಶಿ. ಆನಂದ ಮುಶನವರ. ಇನ್ನೀತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...