ಧಾರವಾಡ | 16 ವರ್ಷದ ಬಾಲಕನ ಶವ ಪತ್ತೆ; ಕೊಲೆ ಶಂಕೆ!

Date:

ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ 16 ವರ್ಷದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಬಾಲಕನು ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.

- Advertisement -

ಪೂಜಾರ ಓಣಿಯ ನಿವಾಸಿಯಾದ ನಿಂಗರಾಜ ಮಲ್ಲಿಕಾರ್ಜುನ ಅವಾರಿ  (16) ಮೃತ ಬಾಲಕನೆಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ ಇಲ್ಲ. ಕನಿಷ್ಠ ಉಪಕರಣಗಳು ಮತ್ತು ಸಣ್ಣ ತಂಡದೊಂದಿಗೆ ಕೆಲಸ ಮಾಡುವುದು ಕೇವಲ ಆರ್ಥಿಕ ಅನಿವಾರ್ಯತೆಯಲ್ಲ; ಸಾಂಪ್ರದಾಯಿಕ ಸಿನೆಮಾ ವ್ಯವಸ್ಥೆಯ ಮಿತಿಗಳನ್ನು...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಇದನ್ನೂ ಓದಿ ಧಾರವಾಡ | ‘ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಮಾರ್ಗ’ ನಾಮಫಲಕ ಮರುಸ್ಥಾಪಿಸಲು ಒತ್ತಾಯ

ತಕ್ಷಣ ಕುಂದಗೋಳ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...