ಧಾರವಾಡ | ಒಂದು ದೇಶ, ಒಂದು ವೇತನ ಜಾರಿಗೆ ಸಿಎಐ(ಎಂ) ಒತ್ತಾಯ

Date:

ದೇಶದಲ್ಲಿ ಕಾರ್ಮಿಕರು ಎದುರಿಸುತ್ತಿರುವ ವೇತನ ಅಸಮಾನತೆಯನ್ನು ಹೋಗಲಾಡಿಸುವುದು ಬಿಟ್ಟು ಪ್ರಧಾನಿ ಮೋದಿಯವರು ಒಂದು ದೇಶ ಒಂದು ಚುನಾವಣೆ ನೀತಿ ಜಾರಿಗೆ ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಕೆ.ಮಹಾಂತೇಶ ಧಾರವಾಡದಲ್ಲಿ ಹೇಳಿದರು.

- Advertisement -

ನಗರದ ಅಕ್ಕನ ಬಳಗದಲ್ಲಿ ಸಮೃದ್ಧ-ಸೌಹಾರ್ದ ಕರ್ನಾಟಕಕ್ಕಾಗಿ ಧಾರವಾಡ, ಹಾವೇರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆದ ಸಂದರ್ಬದಲ್ಲಿ ಪ್ರಧಾನಿ ಮೋದಿ ಮೌನದಿಂದ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯು ಮರೀಚಿಕೆ ಆಗಿರುವುದು ಸಾಬೀತಾಗಿದೆ. ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಆರೋಗ್ಯ, ವಸತಿ ಹಾಗೂ ಬೆಲೆ ಬಗ್ಗೆ ಚರ್ಚೆ ನಡೆಯುದೆ; ಜಾತಿ, ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ, ವೈಷಮ್ಯ ಹಚ್ಚಾಗಿದೆ‌. ಮೊದಲು ಒಂದು ದೇಶ ಒಂದು ವೇತನ ಜಾರಿಯಾಗಲಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಹೇಶ ಪತ್ತಾರ ಮಾತನಾಡಿ, ಕಾರ್ಪೊರೇಟ್ ಬಂಡವಾಳಶಾಹಿ ಹಾಗೂ ಕೋಮುವಾದದ ಅನೈತಿಕ ಸ್ವರೂಪವಾಗಿರುವ ಮೋದಿ ಸರಕಾರ ಕಳೆದ ಹತ್ತು ವರ್ಷದಿಂದ ಜನ ವಿರೋಧಿ ನೀತಿ ನಡೆಸುತ್ತಿದೆ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ಬದುಕಿನ ಜ್ಞಾನದೊಂದಿಗೆ ಕೌಶಲ್ಯ ಅಗತ್ಯ: ಡಾ. ಶೌಕತ್ ಅಜೀಮ್

ಮಂಡಳಿ ಸದಸ್ಯ ನಾಗರಾಜ್ ತಮಟೆ ಬಾರಿಸುವ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು. ಹಿರಿಯ ನಾಯಕ ರುದ್ರಪ್ಪ ಜಾಬೀನ ಧ್ವಜಾರೋಹಣ ನೆರವೇರಿಸಿದರು. ಬಿ.ಎನ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಬಿ.ಎಸ್ ಸೊಪ್ಪಿನ, ಬಿ.ಐ ಈಳಿಗೇರ ಉಪಸ್ಥಿತರಿದ್ದರು. ಬಸವರಾಜ ಪೂಜಾರ ನಿರೂಪಿಸಿದರು. ಆನಂದ ಅರ್ಚಕ ಸ್ವಾಗತಿಸಿದರು. ಗುರುಸಿದ್ದಪ್ಪ ಅಂಬಿಗೇರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...