ಧಾರವಾಡ | ಕಾರು-ಬೈಕ್ ಡಿಕ್ಕಿ: ಓರ್ವ ಸಾವು; ಇಬ್ಬರಿಗೆ ಗಾಯ

Date:

ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಿದ್ದು‌ ನಾಯಕ್ (25) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಅಳ್ನಾವರ ಮಾರ್ಗಮಧ್ಯದಲ್ಲಿ ಜ.13 ರಂದು ಸಂಭವಿಸಿದೆ.

- Advertisement -

ಕಾರು ಧಾರವಾಡದ ಕಡಗೆ ಹಾಗೂ ಬೈಕ್ ಮೂಲಕ ಇಬ್ಬರು ಸವಾರರು ಧಾರವಾಡದಿಂದ‌ ಅಳ್ನಾವರ ಕಡೆಗೆ ಚಲಿಸುತ್ತಿದ್ದು, ಇವೆರಡು ಪರಸ್ಪರ ಡಿಕ್ಕಿ‌ಹೊಡೆದು ಬೈಕ್ ನಲ್ಲಿ ಹಿಂದೆ ಕುಳಿತಿದ್ದ ಸಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಚಲಾಯಿಸುತ್ತಿದ್ದ ಸವಾರ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವರದಿ ಓದಿದ್ದೀರಾ? ಧಾರವಾಡ | ಆಸ್ತಿಗಾಗಿ ತಂದೆ, ತಾಯಿಯನ್ನು ಕೊಂದ ಮಗ; ಬೆಚ್ಚಿಬಿದ್ದ ಜನ

ಅಳ್ಳಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...