ಧಾರವಾಡ | ಆಕಾಶವಾಣಿ ಎದುರು ಮರಕ್ಕೆ ಡಿಕ್ಕಿ ಹೊಡೆದ ಕಾರು: ಗಾಯಾಳು ಆಸ್ಪತ್ರೆಗೆ ದಾಖಲು

Date:

ಓಮಿನಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ನಾಯಿ ಅಡ್ಡ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಧಾರವಾಡದ ಆಕಾಶವಾಣಿ ಹತ್ತಿರ ಸಂಭವಿಸಿದೆ.

- Advertisement -

ಕಾರು‌ ಚಲಾಯಿಸುತ್ತಿದ್ದ ಚಾಲಕ ಹಾಗು ಮತ್ತೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...