ಧಾರವಾಡ | ಯರಗುಪ್ಪಿಯಲ್ಲಿ ಸಿಲಿಂಡರ್ ಸ್ಪೋಟ; 6 ಲಕ್ಷ ಮೌಲ್ಯದ ಹೋಟೆಲ್ ಸಾಮಗ್ರಿ ಸುಟ್ಟು ಭಸ್ಮ​

Date:

ಧಾರವಾಡದ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಧ್ಯರಾತ್ರಿ ವಾಣಿಜ್ಯ ಬಳಕೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರೀ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

​ಯರಗುಪ್ಪಿ ಗ್ರಾಮದ ಸಂಜೀವರೆಡ್ಡಿ ಎಂಬುವವರಿಗೆ ಸೇರಿದ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ವೇಳೆಗೆ ಹೋಟೆಲ್‌ನ ಒಳಗಿದ್ದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹೋಟೆಲ್‌ನ ಶೆಟರ್ ಮುರಿದು ಹೋಗಿದ್ದು, ಒಳಭಾಗದಲ್ಲಿದ್ದ ಎಲ್ಲ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

​ಸಿಲಿಂಡರ್ ಸ್ಫೋಟಕ್ಕೆ ಹೋಟೆಲ್‌ನಲ್ಲಿದ್ದ ನಿತ್ಯ ಬಳಕೆಯ ಪಾತ್ರೆಗಳು, ಟೇಬಲ್‌ಗಳು, ಕಿರಾಣಿ ವಸ್ತುಗಳು, ಇತರೆ ಹೋಟೆಲ್ ಸಾಮಗ್ರಿಗಳು ಮತ್ತು ಹೋಟೆಲ್ ಒಳಗೆ ನಿಲ್ಲಿಸಲಾಗಿದ್ದ ಬೈಕ್ ಸೇರಿದಂತೆ ಅಂದಾಜು 6 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಹಾಳಾಗಿವೆ ಎಂದು ಹೋಟೆಲ್ ಮಾಲೀಕರು ಮತ್ತು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ
​
ಈ ಘಟನೆ ಮಧ್ಯರಾತ್ರಿ ಸಂಭವಿಸಿದ್ದರಿಂದ ಯಾವುದೇ ಜೀವಹಾನಿ ಸಂಭವಿಸದಿರುವುದು ನೆಮ್ಮದಿಯ ಸಂಗತಿ. ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮತ್ತು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...