ಧಾರವಾಡ | ಕೊಳತೆ ಸ್ಥಿತಿಯಲ್ಲಿ ಮೃತ ದೇಹ ಪತ್ತೆ ಪ್ರಕರಣ: ಆರೋಪಿಗಳಿಬ್ಬರ ಬಂಧನ

Date:

ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಬಸಾಪುರ ಗ್ರಾಮದ ಹೊರಹೊಲಯದ ಕೆನಾಲ್ ನಲ್ಲಿ ಕಳೆದ ಭಾನುವಾರ ಸುಮಾರು 30 ವರ್ಷದ ಆಸುಪಾಸಿನ ಅನಾಮಧೇಯ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿತ್ತು.

- Advertisement -

ಈ ಕುರಿತು ಕೆನಾಲ ನೀರಿನಲ್ಲಿ ಬಿದ್ದು ಮರಣ ಹೊಂದಿರುತ್ತಾನೆ ಎಂದು ವರದಿಯಾಗಿತ್ತು. ನಂತರ ಮಾರ್ಚ 08ರಂದು ಮೃತ ವ್ಯಕ್ತಿ ಸಂಬಂಧಿಕರು ಅಣ್ಣಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಅದರಂತೆ; ಮಾರ್ಚ 9ರಂದು ಪ್ರಕರಣಕ್ಕೆ ಸಂಭಂಧಿಸಿ ಇಬ್ಬರು ಆರೋಪಿಗಳ‌್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತ ವ್ಯಕ್ತಿಯನ್ನು ರಮೇಶ ಹನುಮಂತಪ್ಪ ಕುರುಬರ ಎಂದು ಗುರುತಿಸಲಾಗಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ; ಆತನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೊಳೆತ ಸ್ಥಿತಿಯಲ್ಲಿ ದೊರೆತ ಅನಾಮಧೇಯ ಮೃತನ ಹೆಸರು ವಿಳಾಸ ಪತ್ತೆ ಮಾಡಿ ಕ್ಷಿಪ್ರಗತಿಯಲ್ಲಿ ಆರೋಪಿತರನ್ನು ಬಂದಧಿಸುವಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ. ಎಮ್. ಬ್ಯಾಕೋಡ, ಹೆಚ್ಚವರಿ ಪೊಲೀಸ್ ಅಧೀಕ್ಷಕ ನಾರಾಯಣ.ಎಸ್.ಭರಮನಿ ಮತ್ತು ಪ್ರಭಾರಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಕಟಗಿ ಮಾರ್ಗ ದರ್ಶನದಲ್ಲಿ ನವಲಗುಂದ ವೃತ್ತದ ಸಿಪಿಐ ಆರ್.ಎಸ್. ಕಪ್ಪತ್ತನವರ, ಅಣ್ಣಿಗೇರಿ ಪಿ.ಎಸ್.ಐ ಸಿದ್ದಾರೂಡ ಆಲದಕಟ್ಟಿ ಹಾಗೂ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ತಂಡ ಯಶಸ್ವಿಯಾಗಿದ್ದು, ಹಿರಿಯ ಅಧಿಕಾರಿಗಳು ಪ್ರಸಂಶನೆ ವ್ಯಕ್ತ ಪಡಿಸಿದ್ದಾರೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...