ಧಾರವಾಡ | ಸಾಲ ಬಾಧೆ; ರೈತ ಆತ್ಮಹತ್ಯೆ

Date:

ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.

- Advertisement -

ಮಾಬೂಬಸಾಬ್ ಗನಿಸಾಬ ಸುಂಕದ (52) ಆತ್ಮಹತ್ಯೆಗೆ ಶರಣಾದ ರೈತ. ಗ್ರಾಮದಿಂದ 1 ಕಿಮೀ ದೂರದಲ್ಲಿರುವ ಹುಲಗೂರು ದಾರಿಯಲ್ಲಿರುವ ಹೊಲದಲ್ಲಿಯ ಬನ್ನಿ ಮರಕ್ಕೆ ಬುಧವಾರ ಬೆಳಿಗ್ಗೆ 7:30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...
WhatsApp Image 2025 12 31 at 2.30.48 PM

ಮೃತರಿಗೆ 4 ಜನ ಮಕ್ಕಳಿದ್ದು, ಸುಮಾರು 8 ಲಕ್ಷ ಸಾಲವಾಗಿದೆ ಎನ್ನಲಾಗಿದೆ. ಈಗಾಗಲೇ ಮೃತ ರೈತನ ಶವವನ್ನು ಕುಂದಗೋಳ ಸರ್ಕಾರಿ ಆಸ್ಪತ್ರೆಗೆ ಕೊಂಡೋಯ್ಯಲಾಗಿದೆ. ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...