ಧಾರವಾಡ | ಹುಬ್ಬಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಚ್ಚಿನ ಪೋಲಿಸ್ ನಿಯೋಜನೆಗೆ ಒತ್ತಾಯ

Date:

ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಳ್ಳತನಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಹೊತ್ತಿನಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಒತ್ತಾಯಿಸಿ ವ್ಯಾಪಾರಸ್ಥರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಅವರಿಗೆ ಎಪಿಎಂಸಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

- Advertisement -

ಈ ಕುರಿತು ಸಂಘದ ಅಧ್ಯಕ್ಷ ರಾಜಕಿರಣ ಬಿ.ಮೆಣಸಿನಕಾಯಿ ಮಾತನಾಡಿ, ಮಾರುಕಟ್ಟೆಯ ಮುಖ್ಯ ದ್ವಾರದಲ್ಲಿ ಸಂಚಾರಿ ಪೊಲೀಸರನ್ನು ನಿಯೋಜಿಸಬೇಕು. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಲಾರಿ, ಇನ್ನಿತರ ವಾಹನಗಳಲ್ಲಿ ತುಂಬಿಕೊಂಡು ರಾತ್ರಿ ಹೊತ್ತು ವಿವಿಧ ಜಿಲ್ಲೆಗಳಿಂದ ಬರುವ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ಅನವಶ್ಯಕವಾಗಿ ತಡೆಯುವುದನ್ನು ತಪ್ಪಿಸಲು ಸೂಕ್ತಕ್ರಮ ವಹಿಸುವುದು ಮತ್ತು ರಾತ್ರಿ ಹೊತ್ತಿನಲ್ಲಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಯದಲ್ಲಿ ನಿರತರಾಗಿರುವ ಹಮಾಲರಿಗೆ ರಕ್ಷಣೆ ಬೇಕಿದೆ ಎಂದು ಮನವಿಯಲ್ಲಿ‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...