ಧಾರವಾಡ | ಕನ್ನೇರಿ ಸ್ವಾಮೀಜಿ ಜಿಲ್ಲೆಗೆ ಬರದಂತೆ ಜಿಲ್ಲಾಧಿಕಾರಿ ಆದೇಶ

Date:

ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ
ನವೆಂಬರ್ 5 ರಿಂದ ಜನೆವರಿ 3, 2026 ರವರೆಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1), (2) ಮತ್ತು (3) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಹಾರಾಷ್ಟ್ರ ಬೀಳೂರು ಗ್ರಾಮದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನವೆಂಬರ್ 05, 2025 ರಿಂದ ಜನೆವರಿ 03, 2026 ರವರೆಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿ, ನವೆಂಬರ್ 4 ರಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...