ಧಾರವಾಡ | ಕಳೆದುಕೊಂಡಿದ್ದ 175 ಮೊಬೈಲ್‍ಗಳನ್ನು ಗ್ರಾಹಕರಿಗೆ ಹಿಂದುರುಗಿಸಿದ ಜಿಲ್ಲಾ ಪೊಲೀಸ್ ಇಲಾಖೆ

Date:

ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ 2023 ರಿಂದ ಇಲ್ಲಿಯವರೆಗೆ ಒಟ್ಟು 620 ಮೊಬೈಲ್ ಫೋನ್‍ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದು, ದೂರು ನೀಡಿದ್ದ ಹಿನ್ನೆಲೆಯಲ್ಲಿ, ಅವುಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ಇದೇ 2025 ನೇ ವಾರ್ಷಿಕ ಜುಲೈ ತಿಂಗಳವರೆಗೂ 175 ಮೊಬೈಲ್‍ಗಳನ್ನು ಕಳೆದುಕೊಂಡವರಿಗೆ ಜಿಲ್ಲಾ ಪೊಲೀಸ್ ಇಲಾಖೆ ಹಿಂದಿರುಗಿಸಿದೆ.

- Advertisement -

ಅದರಂತೆ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 2025ರೇ ಆಗಸ್ಟ್ 01 ರಿಂದ ಇಲ್ಲಿಯವರೆಗೂ ಸಿ.ಇ.ಐ.ಆರ್. ಪೋರ್ಟಲ್ ಮೂಲಕ ಪತ್ತೆ ಮಾಡಿದ ಅಂದಾಜು ರೂ. 7,94,400 ಗಳ ಮೌಲ್ಯದ ಒಟ್ಟು 50 ಮೊಬೈಲ್ ಫೋನ್‍ಗಳನ್ನು ಪತ್ತೆ ಮಾಡಿದ್ದು, ಅವುಗಳನ್ನು ನ.6ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ನೇತೃತ್ವದಲ್ಲಿ, ಮೊಬೈಲ್ ಫೋನ್‍ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮೊಬೈಲ್ ಫೋನ್‍ಗಳನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡುವಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್‍ಗಳಾದ ಶರಣೇಶ ಜಾಲಿಹಾಳ, ಅಭಿಜಿತ.ಎ., ಎಎಸ್‍ಐ ಉಲ್ಲಾಸ್ ದುದಾಳಕರ ಹಾಗೂ ಸಿಬ್ಬಂದಿಗಳಾದ ಎಸ್.ಐ.ಜವಳಿ, ಬಸವರಾಜ ಬನ್ನಟ್ಟಿ,  ಶಶೀಧರ ಕೊಚ್ಚರಗಿ, ಬಸವರಾಜ ಶಿರಕೋಳ, ಎನ್.ಬಿ. ಕಂಬೋಗಿ, ಎಮ್.ಜಿ.ಕರ್ಲವಾಡ, ಸಂಗೀತಾ.ಎಮ್.ಸೋಗಿ, ಎಂ.ಟಿ.ಗುಡ್ಡಪ್ಪನವರ, ಪರಮೇಶ್ವರ ಬಾಗಲಕೋಟಿ, ಯಲ್ಲಾನಾಯಕ ಪಾಟೀಲ, ಎನ್.ಬಿ.ಕರಜಗಿ, ರಮೇಶ ಕಟ್ಟಿ., ಕೃಷ್ಣಾ, ಸುಜಾತಾ ಕುರಿ ತನಿಖಾ ತಂಡದಲ್ಲಿದ್ದು ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...