ಧಾರವಾಡ |‌ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ

Date:

ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದೆ.

- Advertisement -

ಮಹಮ್ಮದ್ ಕುಡಚಿ ಹತ್ಯೆಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಗುರುತಿಸಲಾಗಿದೆ. ಅವರು ಮನೆ ಎದುರು ಕುಳಿತಿದ್ದಾಗ ದಾಳಿ ಮಾಡಿದ ಗುಂಪೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆಗೈದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಪತ್ನಿ ಕೊಲೆ ಮಾಡಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಗೆ ಏಳು ವರ್ಷ ಕಠಿಣ ಶಿಕ್ಷೆ : ಹೈಕೋರ್ಟ್‌

ಮಹಮ್ಮದ್ ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದ್ದು, ಆ ಶವವೂ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿರಬಹುದು ಎಂದು ಶಂಕಿಸಲಾಗಿದೆ.

ರಸ್ತೆಯುದ್ದಕ್ಕೂ ರಕ್ತ ಬಿದ್ದಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಆತನ ಹೆಸರು ತಿಳಿದುಬಂದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...