ಧಾರವಾಡ | ಅ. 27ಕ್ಕೆ ಪರಿಸರ ಸಮೂಹ ಗೀತೆ, ನಿಬಂಧ, ಚಿತ್ರಕಲಾ ಸ್ಪರ್ಧೆ

Date:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡ ಶ್ರೀನಗರ ಪರಿಸರ ಭವನದದಲ್ಲಿ ಮಹಿಳೆಯರಿಗಾಗಿ ಪರಿಸರ ಸಮೂಹ ಗೀತೆ ಮತ್ತು ತಾಲೂಕು ಮಟ್ಟದಲ್ಲಿ ನಡೆದ ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾದೆ.

- Advertisement -

ಈಗಾಗಲೇ ಹೆಸರು ನೋಂದಾಯಿಸಿದವರು ಜೆ ಎಸ್ ಎಸ್ ಕಾಲೇಜು ಬದಲಾಗಿ ಧಾರವಾಡ ಶ್ರೀನಗರ ಪರಿಸರ ಭವನದಲ್ಲಿ ಆಯೋಜಿಸಲಾಗಿದೆ.  ಸ್ಪರ್ಧೆಯಲ್ಲಿ ಭಾಗವಹಿಸುವವರು ಪರಿಸರ ಭವನಕ್ಕೆ ಬರಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ನಾಗರಿಕ ಪರಿಸರ ಸಮಿತಿಯ ಅಧ್ಯಕ್ಷ ಶಂಕರ ಕುಂಬಿ ಮೊಬೈಲ್ ನಂ. 9448801141 ಇವರನ್ನು ಸಂಪರ್ಕಿಸಲು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...