ಧಾರವಾಡ | ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಗಡಿಪಾರು: ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ

Date:

ಶಾಲಾ-ಕಾಲೇಜುಗಳಲ್ಲಿ ಮತ್ತು ಹೊರ ಆವರಣದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳಿಗೆ ಚುಡಾಯಿಸಿದ, ತೊಂದರೆ ನೀಡಿದ, ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪರೇಡ್ ನಡೆಸಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ರೌಡಿ ಶೀಟರ್ ಹಾಕಿ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

- Advertisement -

ಆರೋಪಿತರಿಗೆ ತಮ್ಮ ವರ್ತನೆಯನ್ನು ಸುಧಾರಿಸಿಕೊಳ್ಳಲು ತಿಳಿಸಿ, ಒಂದುವೇಳೆ ಮತ್ತೇ ಹೆಣ್ಣುಮಕ್ಕಳನ್ನು ಚುಡಾಯಿಸುವಂತಹ ಕೃತ್ಯದಲ್ಲಿ ಭಾಗಿಯಾದರೆ ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ, ರೌಡಿಶೀಟ್ ತೆರೆದು, ಗಡಿಪಾರಿನಂತಹ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಈ ವರದಿ ಓದಿದ್ದೀರಾ? ಧಾರವಾಡ | 6 ಮಕ್ಕಳ ಅಪಹರಣ: ಹೆತ್ತ ತಾಯಂದಿರೇ ಮಾಡಿದ್ದು ಏಕೆ?

ಹೆಣ್ಣುಮಕ್ಕಳನ್ನು ಚುಡಾಯಿಸುವಂತಹ ಘಟನೆಗಳು ನಡೆದಲ್ಲಿ ಪೋಷಕರು ದೂರು ನೀಡಲು ಹಿಂಜರಿದರೆ ಪೊಲೀಸ್ ಇಲಾಖೆಯಿಂದಲೇ ಸು-ಮೋಟೋ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಲಾಗುವುದು‌ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...