ಹೊಲದಲ್ಲಿ ಕೊಳವೆಬಾವಿ ಪಂಪಸೆಟ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ; ರೈತನೋರ್ವ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿದ್ದೀರಾ? ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ
ನಿಂಗಪ್ಪ ಖಜಗುನಟ್ಟಿ (50) ಮೃತ ರೈತನೆಂದು ಹೇಳಲಾಗಿದೆ. ಹೊಲದಲ್ಲಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.