ಧಾರವಾಡ | ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

Date:

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

- Advertisement -

ವಿಠ್ಠಲ ಶಿಂಧೆ(80), ನಾರಾಯಣ ಶಿಂಧೆ (42), ಶಿವಕುಮಾರ ಶಿಂಧೆ(12), ಶ್ರೀನಿಧಿ ಶಿಂಧೆ(11) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದ್ದು, ಮೃತ ನಾರಾಯಣ ತಮ್ಮಿಬ್ಬರ ಮಕ್ಕಳು ಮತ್ತು ತಂದೆಯನ್ನು ಕರೆದೋಯ್ದು ಸಾಲಬಾಧೆ ತಾಳಲಾರದೆ ನ. 21ರಂದು ಬೆಳಿಗ್ಗೆ ಗ್ರಾಮದ ಯಲ್ಲಮ್ಮ ದೇವಸ್ಥಾನದ ಹತ್ತಿರವಿರುವ ಬಾವಿಗೆ ಹಾರಿ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನೂ ಓದಿ ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಎಂದಿನಂತೆ ದನ ಕಾಯುವವರು ಬಾವಿಯ ಬಳಿ ಬಂದಾಗ ನೀರಿನಲ್ಲಿ ಶವಗಳು ತೇಲುತ್ತಿರುವುದು ಕಂಡುಬಂದಿದ್ದು, ತಕ್ಷಣ ಗ್ರಾಮಸ್ಥರಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ಆರ್ಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...