ಧಾರವಾಡ | ಹಿಟ್ ಆ್ಯಂಡ್ ರನ್: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಸಾವು

Date:

ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ, ವ್ಯಕ್ತಿಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

48ವರ್ಷದ ಸಚಿನ್‌ ದೇಶಪಾಂಡೆ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಾಧನಕೇರಿ ಮೂಲಕ ಸಚಿನ್ ಬೇಲೂರು ಇಂಡಸ್ಟ್ರಿಯ ಕ್ರಸ್ಟ್ ಸ್ಪೆಷಾಲಿಟಿ ರೇಸಿಂಗ್ ಕಂಪನಿಯಲ್ಲಿ ಕಾರ್ಯನಿರ್ವಹಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ

ಕಂಪನಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿ, ಹಿಟ್ ಅಂಡ್ ರನ್‌ ಗೆ ಬಲಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದ್ದು, ಮೃತ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...