ಧಾರವಾಡ | ಹಿಟ್ ಆ್ಯಂಡ್ ರನ್; ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ, ಹುಬ್ಬಳ್ಳಿ ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್‌ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮೃತ ಬೈಕ್ ಸವಾರನ ಹೆಸರು ಇನ್ನೂ ತಿಳಿದು ಬದಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...