ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Date:

ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, “ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

dc 1

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...