ಧಾರವಾಡ | ಭಾರತವು ವೈವಿಧ್ಯತೆಯಲ್ಲಿ ಏಕತೆ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ: ಡಾ. ಎನ್.ಬಿ. ನಾಲತವಾಡ

Date:

ಭಾರತವು ಹಲವು ಧರ್ಮ, ಮತ, ಪಂಥ ಹಾಗೂ ಜಾತಿ ವ್ಯವಸ್ಥೆಯಿಂದ ಕೂಡಿದ್ದರೂ, ‘ವೈವಿಧ್ಯತೆಯಲ್ಲಿ ಏಕತೆ’ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ. ಎನ್.ಎಸ್.ಎಸ್. ಸೇವಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಐಕ್ಯೂಎಸ್‌ಸಿ ಸಂಯೋಜಕ ಡಾ. ಎನ್.ಬಿ. ನಾಲತವಾಡ, ಸರ್ದಾರ್ 150ರ ಅಂಗವಾಗಿ, ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸುವ ಸಲುವಾಗಿ ಅಂಜುಮನ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

- Advertisement -

ಈ ವೇಳೆ ಅವರು ಎನ್.ಎಸ್.ಎಸ್. ಗೀತೆಯ ರಚನಾಕಾರರು ಹಾಗೂ ಕಾಲೇಜಿನ ಮೊದಲ ಪ್ರಾಂಶುಪಾಲರಾದ ಡಾ. ಎಂ.ಬಿ. ದಿಲ್ಲಶಾದ್ ಅವರನ್ನು ಸ್ಮರಿಸಿ, ಅವರ ಪ್ರಸಿದ್ಧ ಗೀತೆಯಾದ “ನಾವೆಲ್ಲರೂ ಒಂದಾಗಿ ಬಾಳೋಣ ಬನ್ನಿ” ಹಾಡನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಏಕತೆಯ ಭಾವನೆ ಮೂಡಿಸುವ ಬಗ್ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ. ತಾಜುನಿಸ್ಸಾ ಸೈಯದ್ ಮಾತನಾಡಿ, ರಾಷ್ಟ್ರೀಯ ಏಕತೆಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು. ಎನ್.ಎಸ್.ಎಸ್ ಘಟಕ 2 ಸಂಯೋಜನಾ ಅಧಿಕಾರಿ ಪ್ರೊ. ನಾಗರಾಜ ಕನಕನಿ ಮಾತನಾಡಿ, ಎನ್.ಎಸ್.ಎಸ್ ಕೇವಲ ಸ್ವಚ್ಛತಾ ಕಾರ್ಯವಲ್ಲದೆ, ವಿದ್ಯಾರ್ಥಿಗಳ ಉನ್ನತ ವ್ಯಕ್ತಿತ್ವ ನಿರ್ಮಾಣದ ವೇದಿಕೆ ಎಂದರು.

ಇದನ್ನೂ ಓದಿ ಧಾರವಾಡ | ಕ.ವಿ.ವ ಸಂಘವು ಕನ್ನಡದ ಕಂಪನ್ನು ಗಡಿಯಾಚೆಗೂ ವಿಸ್ತರಿಸಿದೆ: ನ್ಯಾ. ಪ್ರಕಾಶ ಭಾವಿಕಟ್ಟಿ

ಇತಿಹಾಸ ವಿಭಾಗದ ಸಹಪ್ರಾಧ್ಯಾಪಕ ಡಾ. ಎಚ್. ಮೇಟಿ ನಿರೂಪಿಸಿದರು. ಅಂತಿಮವಾಗಿ ಪ್ರೊ. ಎನ್. ಕನಕನಿ ವಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆ ಮೇಲೆ ಕಿರು ನಾಟಕವನ್ನು ವ್ಯಕ್ತಪಡಿಸಿದರು. ಸುರೇಶ ಬಿಸರೆಕೋಟಿ, ಶೃರತಿ ಯಾವಗಲಮಠ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...