ಧಾರವಾಡ | ಭಾರತ ವಿಭಿನ್ನ ಭಾಷೆ, ಧರ್ಮಗಳಿಂದ‌ ಕೂಡಿದ ವಿಶಾಲ ದೇಶ: ಸೀತಾರಾಮ ಪವಾರ್

Date:

ಭಾರತವು ವಿಭಿನ್ನ ಭಾಷೆಗಳು, ಸಂಸ್ಕೃತಿಗಳು ಹಾಗೂ ಧರ್ಮಗಳಿಂದ ಕೂಡಿದ ಒಂದು ವಿಶಾಲ ದೇಶ. ಇಲ್ಲಿ ಪ್ರತಿಯೊಂದು ಪ್ರಾಂತ್ಯಕ್ಕೂ ತನ್ನದೇ ಆದ ಸಂಸ್ಕೃತಿ ಮತ್ತು ಭಾಷೆಯ ಸೌಂದರ್ಯವಿದೆ. ಇಂತಹ ವೈವಿಧ್ಯಮಯ ರಾಷ್ಟ್ರವನ್ನು ಒಂದು ಏಕತೆಯಲ್ಲಿ ಕಟ್ಟಿಹಾಕುವಲ್ಲಿ ಭಾಷೆಯ ಪಾತ್ರ ಅಪಾರ ಎಂದು ಸೀತಾರಾಮ ಪವಾರ್ ಅಂಜುಮನ್ ಕಾಲೇಜಿನಲ್ಲಿ ನಡೆದ ಹಿಂದಿ‌ ದಿವಸ್ ಕಾರ್ಯಕ್ರಮದಲ್ಲಿ ಹೇಳಿದರು.

- Advertisement -

ಮುಂದುವರದು ಮಾತನಾಡಿ, ಈ ದಿನದ ಆಚರಣೆಯ ಪ್ರಮುಖ ಉದ್ದೇಶವೆಂದರೆ ಹಿಂದಿಯ ಬಗ್ಗೆ ಜನರಲ್ಲಿ ಗೌರವ, ಹೆಮ್ಮೆ ಮತ್ತು ಅರಿವು ಬೆಳೆಸುವುದಾಗಿದೆ. ಜೊತೆಗೆ ಇತರ ಪ್ರಾದೇಶಿಕ ಭಾಷೆಗಳ ಗೌರವವನ್ನು ಕಾಪಾಡುತ್ತಲೇ ಹಿಂದಿಯನ್ನು ರಾಷ್ಟ್ರದ ಸಾಮಾನ್ಯ ಭಾಷೆಯಾಗಿ ಬೆಳೆಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಡಾ. ಐ. ಎ. ಮುಲ್ಲಾ ಮಾತನಾಡಿ, ಭಾಷೆಯೆಂದರೆ ಕೇವಲ ಸಂವಹನದ ಸಾಧನವಲ್ಲ, ಅದು ಸಂಸ್ಕೃತಿ ಹಾಗೂ ಪರಂಪರೆಯ ಜೀವನಾಡಿ. ಆದ್ದರಿಂದ ಹಿಂದಿ ದಿವಸವು ನಮ್ಮ ದೇಶದ ಭಾಷಾ ಏಕತೆ ಮತ್ತು ರಾಷ್ಟ್ರೀಯ ಏಕೀಕರಣದ ಸಂಕೇತವಾಗಿದೆ. ಇದೇ ವೇಳೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಈ ಸಂದರ್ಭದಲ್ಲಿ ಡಾ. N B ನಾಲತವಾಡ, ಪತ್ರಿಕೋದ್ಯಮದ ಮುಖ್ಯಸ್ಥ ಡಾ. ಎಸ್. ಎಸ್. ಅದೋನಿ, ಪೈರೋಜಾ ಮೇಸ್ತ್ರಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಮೀಮ್ ಕಲ್ಬುರ್ಗಿ ನಿರೂಪಿಸಿದರು. ಹೀನಾ ಕೌಸರ್ ವಂದಿಸಿದರು.ಬ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...