ಧಾರವಾಡ | ಭಾರತದ ಮುಂದಿರುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕಿದೆ: ಡಾ. ಬಡಿಗೇರ

Date:

ದೇಶದ ಮುಂದಿರುವ ಸವಾಲುಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಿ ದೇಶದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಉತ್ತುಂಗಕ್ಕೇರಿಸಬೇಕು ಎಂದು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ ಕೆ ಬಡಿಗೇರ ಹೇಳಿದರು.

- Advertisement -

ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, “ಯುವಜನತೆಯು ದೇಶಪ್ರೇಮ, ಸ್ವತಂತ್ರ ವಿಚಾರಶೀಲತೆ, ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ಹಲವು ಮಹನೀಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಈ ಸ್ವಾತಂತ್ರ್ಯದ ಎಚ್ಚರ ನಮ್ಮಲ್ಲಿ ಜಾಗೃತವಾಗಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಕಾರ್ಯಕ್ರಮದಲ್ಲಿ ಸಿಡಿಸಿ ಸದಸ್ಯ ಮಲ್ಲಿಕಾರ್ಜುನ ಹಡಪದ, ಸುರೇಶ ಯಲಿಗಾರ ಪಾಲ್ಗೊಂಡಿದ್ದರು. ಸಾಂಸ್ಕೃತಿಕ ಸಂಚಾಲಕ ಡಾ. ಗಿರೀಶ ದೇಸೂರ ನಿರೂಪಿಸಿದರು. ರೇಂಜರ್ಸ ಮತ್ತು ರೋವರ್ಸ ಅಧಿಕಾರಿಗಳಾದ ಶಿವಾನಂದ ನರಹಟ್ಟಿ ಹಾಗೂ ಸುಮಿತ್ರಾ ಅಣ್ಣಿಗೇರಿ, ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ಡಿ.ಜಿ.ತಾಪಸ್, ಡಾ. ವಿಜಯಲಕ್ಷ್ಮಿ ದಾನರೆಡ್ಡಿ, ಡಾ. ಜಯಾನಂದಹಟ್ಟಿ, ಎನ್.ಸಿ.ಸಿ. ಅಧಿಕಾರಿ ಡಾ. ರೂಪಾ ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಎನ್.ಸಿ.ಸಿ. ವಿದ್ಯಾರ್ಥಿಗಳು ಪರೇಡ್ ಮಾಡಿ ಗೌರವ ಧ್ವಜವಂದನೆ ಸಲ್ಲಿಸಿದರು.‌

ಇದನ್ನೂ ಓದಿ: ಧಾರವಾಡ | ನಿಜ ಜೀವನದಲ್ಲಿ ʼತಲೆದಂಡʼ ನಾಟಕದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಿಸಿ ದಿವ್ಯ ಪ್ರಭು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...