ಧಾರವಾಡ | ಗಣೇಶನ ಹಬ್ಬದಲ್ಲಿ ಡಿ.ಜೆ ಬದಲಾಗಿ ಜನಪದ ಗಾಯನ, ನೃತ್ಯ ಪ್ರಸ್ತುತಿಗೆ ಮುಂದಾಗಿರಿ: ಗುಂಜನ್ ಆರ್ಯ

Date:

Advertisements

ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು ಕುಣಿತ ಪ್ರಸ್ತುತಿಗೆ ಗಮನಹರಿಸಬೇಕು ಎಂದು ಧಾರವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್‌ ಆರ್ಯ ಹೇಳಿದರು.

ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ಚೌತಿ ಹಾಗೂ ಈದ-ಮಿಲಾದ್‌ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿ.ಜೆ ಶಬ್ಧವು ವೃದ್ದರು, ರೋಗಿಗಳಿಗೆ ಕಿರಿಕಿರಿ ಉಂಟುಮಾಡುತ್ತದೆ. ಡಿ.ಜೆ ಸೌಂಡ್‌ ಸಿಸ್ಟಂ ಬಳಕೆಯನ್ನು ಕೋರ್ಟ್‌ ನಿಷೇಧಿಸಿದೆ. ಹೀಗಾಗಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದರು.

ಇದನ್ನೂ ಓದಿರಿ ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

Advertisements

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಹಾಗೂ ಮೆರವಣಿಗೆಯ ಮಾರ್ಗವನ್ನು ಪೊಲೀಸ್ ಠಾಣೆಗೆ ತಿಳಿಸಬೇಕು. ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

Download Eedina App Android / iOS

X