ಧಾರವಾಡ | ಅರ್ಹ ಪದವೀಧರರು ಮತಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿವಹಿಸಲು ಸೂಚನೆ

Date:

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.

- Advertisement -

ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿಗೆ ಸೇರಲು ಅರ್ಹ ಮತದಾರರನ್ನು ಗುರುತಿಸಿ, ಶೀಘ್ರವಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಪದವೀಧರಿದ್ದರೆ, ಅಂತಹ ಶಿಕ್ಷರು ಅರ್ಜಿಗಳನ್ನು ಭರ್ತಿ ಮಾಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು. ತಹಶಿಲ್ದಾರರು ಜಿಲ್ಲೆಯಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಎಲ್ಲಾ ಪದವೀಧರರಿಗೆ ಚುನಾವಣೆಯ ಬಗ್ಗೆ ಮಾಹಿತಿ ನೀಡಿ, ವಿಶ್ವವಿದ್ಯಾಲಯಗಳಲ್ಲಿನ ಪದವೀಧರನ್ನು ಸಂಪರ್ಕಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ, ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...