ಧಾರವಾಡ | ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ; ದಲಿತ ಸಂಘಟನೆ ವಿರೋಧ

Date:

ಧಾರವಾಡ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಡಿ. 30ರಂದು ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ಖಂಡಿಸಿ ಅದೇ ದಿನ ದಲಿತ ಸಂಘಟಕರು ವಿವಿ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು.

- Advertisement -

ಈ ಬಗ್ಗೆ ಈದಿನ.ಕಾಮ್ ಜತೆಗೆ ಪರಮೇಶ್ವರ ಕಾಳೆ ಮಾತನಾಡಿ, ವಿವಿಯ ಆವರಣದಲ್ಲಿ ಕುಲಪತಿ ಪಿ.ಎಲ್.ಪಾಟೀಲ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಮಾಜದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುವವರನ್ನು ಕರೆದು ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸುವ ಬದಲು, ಕೃಷಿಯ ಬಗ್ಗೆ ಮತ್ತು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಕರೆಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿವಿ ಗೇಟ್ ಏರಿ ಪ್ರತಿಭಟಿಸಿದ ದಲಿತ ಮುಖಂಡರು ಇದೇ ವೇಳೆ ಡೀನ್ ರನ್ನೂ ತರಾಟೆಗೆ ತೆಗೆದುಕೊಂಡರು. ಸಿಂಡಿಕೇಟ್ ಸದಸ್ಯರಿಗೂ ತಿಳಿಸದೆ ಕುಲಪತಿಯವರು ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಆರೋಪಿಸಿದರು. ತದನಂತರ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ಇಷ್ಟಾದರೂ; ಪ್ರತಿಭಟನೆ ಮುಂದುವರೆದಿದ್ದ ಕಾರಣ ಉಪನಗರ ಠಾಣೆಯ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 1ಗಂಟೆಯ ಕಾಲ ಬಂಧನದಲ್ಲಿ ಇರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...