ಧಾರವಾಡ | ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ: ಡಾ. ಸುರೇಶ ಹೊರಕೇರಿ

Date:

ಕನ್ನಡ ಹರಿದಾಸ ಪರಂಪರೆಯಲ್ಲಿ ಕನಕದಾಸರ ಹೆಸರು ಬಹುವಿಶಿಷ್ಟವಾಗಿದ್ದು, ಕನಕದಾಸರ ಸಾಹಿತ್ಯವು ಆಧ್ಯಾತ್ಮ, ವೈಚಾರಿಕ, ಸಾಮಾಜಿಕ ಕಳಕಳಿಯನ್ನು ಹೊಂದಿದೆ. ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಜನ ಕಲ್ಯಾಣವನ್ನು ಬಯಸಿದ ಮಹಾತ್ಮರು ಎಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಹೇಳಿದರು.

- Advertisement -

ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕಾರ್ಯಕ್ರಮ ಏರ್ಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಇದನ್ನೂ ಓದಿ ಧಾರವಾಡ | ಉಪಯೋಗಕ್ಕೆ ಬಾರದೇ ಮುಚ್ಚಿದ ಕಲಾಭವನ; ಕೂಡಲೇ ಬಾಗಿಲು ತೆರೆಯಲು ಒತ್ತಾಯ

ಈ ವೇಳೆ ಸುಜಯ್ ಸುರೇಶ್ ಹೊರಕೇರಿ, ಸೋಹನ್ ಸುರೇಶ ಹೊರಕೇರಿ, ಪ್ರೊ ಜಯಾನಂದ ಹಟ್ಟಿ, ಮಾರುತಿ ತಲಗೇರಿ, ರಾಜೇಶ್ವರಿ ಸಾಲಗಟ್ಟಿ, ರವಿಕುಮಾರ್ ಮಾಳಿಗೇರ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಪ್ರೊ ಬಿರಾದಾರ, ಪ್ರೊ. ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...