ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Date:

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಭವ್ಯವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಉದ್ಘಾಟಿಸಿ, ನೆರವೇರಿಸಿದರು.

- Advertisement -

ಹಿರೇಮಲ್ಲೂರು ಈಶ್ವರನ್ ಕಾಲೇಜಿನ ಪ್ರಾಚಾರ್ಯರ ಪ್ರೊ. ಶಶಿಧರ್ ತೋಡ್ಕರ ಮಾತನಾಡಿ, ಕನ್ನಡ ನಮ್ಮ ಅಸ್ತಿತ್ವದ ಗುರುತು. ನಾವು ಅದನ್ನು ಕೇವಲ ಮಾತನಾಡುವುದಲ್ಲ, ಬದುಕಬೇಕು. ಪ್ರತಿ ಕನ್ನಡಿಗಿನ ಮೇಲೆ ಕನ್ನಡದ ಕೀರ್ತಿಯನ್ನು ಉಳಿಸುವ ಹೊಣೆಗಾರಿಕೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ನಂತರ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಕನ್ನಡ ಭಾಷೆಯ ಗೌರವ, ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಾಗೀರ್ದಾರ್, ಆಡಳಿತ ಮಂಡಳಿಯ ಸದಸ್ಯರಾದ ಗುಲಾಮ ಯಾಸೀನ್ ಹಾವೇರಿ ಪೆಟ್, ಮೊಮ್ಮದ್ ರಫಿ ಶಿರಹಟ್ಟಿ, ಡಾ. ಅಬ್ದುಲ್ ಖಾದಿರ್ ಸರಗಿರೋ, ಖೈರುದ್ದೀನ್ ಶೇಖ್ ಇದ್ದರು.

ಇದನ್ನೂ ಓದಿ: ಧಾರವಾಡ | ರಾಜ್ಯೋತ್ಸವದಲ್ಲಿ ವಿದ್ಯುತ್ ಅಡಚಣೆ; ಪಾಲಿಕೆ ಮೇಲೆ ಕ್ರಮಕ್ಕೆ ಮುಂದಾದ ಜಿಲ್ಲಾಧಿಕಾರಿ

ಕಾರ್ಯಕ್ರಮವು ನಾಡಗೀತೆಯೊಂದಿಗೆ ಪ್ರಾರಂಭವಾಯಿತು. ‘ಜೈ ಕರ್ನಾಟಕ’ ಘೋಷಣೆಯು ಮೊಳಗಿತು. ಸ್ವಾಗತ ರುದ್ರೇಶ್ ಮೇಟಿ ನಿರೂಪಿಸಿದರು, ಡಾ. ಐ.ಎ.ಮುಲ್ಲಾ ವಂದಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...