ಧಾರವಾಡ | ಕವಿಸಂ ಚುನಾವಣೆ; ಗೆಲುವು ಸಾಧಿಸಿದ ಬೆಲ್ಲದ ಬಣ; ಅಧ್ಯಕ್ಷರಾಗಿ ಬೆಲ್ಲದ ಮರು ಆಯ್ಕೆ

Date:

ಕರ್ನಾಟಕ ಏಕೀಕರಣಕ್ಕೆ ಮೂಲ ಬುನಾದಿ ಹಾಕಿದ‌ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ ಗೆಲುವು ಸಾಧಿಸಿದ್ದಾರೆ.

- Advertisement -
IMG 20250527 073933 1

ಅಧ್ಯಕ್ಷರಾಗಿ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷರಾಗಿ ಸಂಜೀವ ಕುಲಕರ್ಣಿ, ಕಾರ್ಯಾಧ್ಯಕ್ಷರಾಗಿ ಬಸವಪ್ರಭು ಹೊಸಕೋರಿ, ಕೋಶಾಧ್ಯಕ್ಷರಾಗಿ ಸತೀಶ್ ತುರುಮರಿ, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಹಲಗತ್ತಿ, ಸಹ ಕಾರ್ಯದರ್ಶಿಯಾಗಿ ಶಂಕರ ಕುಂಬಿ, ಮಹಿಳಾ ಮೀಸಲು ಸ್ಥಾನಕ್ಕೆ ವಿಶ್ವೇಶ್ವರಿ ಹಿರೇಮಠ, ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲು ಸ್ಥಾನದಲ್ಲಿ ಡಾ.ಧನವಂತ ಹಾಜವಗೋಳ ಪುನಃ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
IMG 20250527 073958

ಆರಂಭದಿಂದ ಕೈ-ಕಮಲ ಪಕ್ಷಗಳು ತೆರೆಮರೆಯಲ್ಲೇ ಕೆಲಸ ಮಾಡಿದ್ದವು. ಈ ಬಾರಿಯ ಕವಿಸಂ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ 15 ಕ್ಕೆ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದರಿಂದ ಮೋಹನ ಲಿಂಬಿಕಾಯಿ’ಗೆ ಮುಖಭಂಗವಾಗಿದೆ.

ಕಾರ್ಯಕಾರಿಣಿ ಮಂಡಳಿಯ ಏಳಕ್ಕೆ ಏಳು ಸ್ಥಾನಗಳಿಗೆ ವೀರಣ್ಣ ಒಡ್ಡಿನ, ಡಾ.ಶೈಲಜಾ ಅಮರಶೆಟ್ಟಿ, ಗುರು ಹಿರೇಮಠ, ಮಹೇಶ ಹೊರಕೇರಿ, ಶಿವಾನಂದ ಬಾವಿಕಟ್ಟಿ, ಡಾ.ಜೀನದತ್ತ ಹಡಗಲಿ, ಪ್ರೊ.ಶಶಿಧರ್ ತೋಡಕರ್ ಹೀಗೆ ಬೆಲ್ಲದ ಬಣದಿಂದ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....