ಧಾರವಾಡ | ಕೆಟ್ಟುನಿಂತ ರೈಲ್ವೆ ಎಂಜಿನ್: ಪ್ರಯಾಣಿಕರ ಪರದಾಟ

Date:

ಹುಬ್ಬಳ್ಳಿಯಿಂದ ಚಿತ್ರದುರ್ಗದ ಕಡೆಗೆ ಸಂಚರಿಸುವ ರೈಲ್ವೆ ಇಂಜಿನ್ ಧಾರವಾಡ ಜಿಲ್ಲೆಯ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಕೆಟ್ಟುನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ.

- Advertisement -

ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ ಕಾಲೇಜು ರಜೆ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜನೆವರಿ 9 ರಂದು ಬೆಳಿಗ್ಗೆ 7:15 ನಿಮಿಷಕ್ಕೆ ಕದಲಬೇಕಿದ್ದ ಹುಬ್ಬಳ್ಳಿ ಚಿತ್ರದುರ್ಗ ಪ್ಯಾಸೆಂಜರ್ ರೈಲು 7:30 ನಿಮಿಷಕ್ಕೆ ತಡವಾಗಿ ಬಿಟ್ಟಿದ್ದೂ ಅಲ್ಲದೇ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಇಂಜಿನ್ ಕೆಟ್ಟಿನಿಂತು ಪ್ರಯಾಣಿಕರು ಬಸ್ ನಿಲ್ದಾಣದ ವರೆಗೆ ಎರಡು ಕಿ.ಮೀ ನಡೆದು ಪರದಾಟಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...