ಧಾರವಾಡ | ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

Date:

ಪರಕೀಯರಿಂದ ನಮ್ಮನ್ನು ಸ್ವತಂತ್ರಗೊಳಿಸಲು ಸ್ವಾತಂತ್ರ್ಯದ ಕನಸನ್ನು ಕಂಡ ಮಹನೀಯರಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನೂ ಒಬ್ಬರು. ವಿಶೇಷವಾಗಿ ರಾಯಣ್ಣ ಉತ್ತರ ಕರ್ನಾಟಕದ ಹೆಮ್ಮೆ. ಇಂತಹ ಮಹಾನ್ ನಾಡಪುತ್ರನನ್ನು ಪಡೆದ ನಾವೇ ಧನ್ಯರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

- Advertisement -

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ‌ ನಡೆದ ಆಗಸ್ಟ್‌ 15ರ ಬೆಳಿಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಮಾತನಾಡಿ, “ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿ, ಸ್ವಾತಂತ್ರ್ಯದ ದೀವಿಗೆಯನ್ನು ಹೊತ್ತಿಸಿದ ಚರಿತ್ರೆಯಲ್ಲಿ ಶಾಶ್ವತವಾಗಿ ಅಜರಾಮರನಾಗಿ ಉಳಿಯುವ ಸಂಗೊಳ್ಳಿ ರಾಯಣ್ಣನಂತಹ ಕಲಿಗಳು ಮನೆಗೊಬ್ಬ ರಾಯಣ್ಣ ಎಂಬಂತೆ ಉದಯಿಸಿ ಬರಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? 77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ: ಸಭಾಪತಿ ಬಸವರಾಜ ಹೊರಟ್ಟಿ

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಮುಖ್ಯ‌ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ ಕೆ, ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಹಲವು ಸಮುದಾಯಗಳ ಮುಖಂಡರು, ಸಾರ್ವಜನಿಕರು, ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...