ಧಾರವಾಡ | ಜಾಗದ ವಿಚಾರದಲ್ಲಿ ಜಗಳ; ಓರ್ವನ‌‌ ಸಾವು

Date:

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಶುರುವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

- Advertisement -

50 ವರ್ಷದ ಪರಶುರಾಮ ಗಾಣಿಗೇರ ಹತ್ಯೆಯಾದ ವ್ಯಕ್ತಿಯೆಂದು ಹೇಳಲಾಗಿದ್ದು, ದ್ಯಾಮಣ್ಣ ಬಡಿಗೇರ ಹತ್ಯೆಗೈದ ಆರೋಪಿ ಎನ್ನಲಾಗಿದೆ. ಇಬ್ಬರ ನಡುವೆ ಮನೆಯ ಪಕ್ಕದ ಜಾಗದ ವಿಚಾರದಲ್ಲಿ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ, ದ್ಯಾಮಣ್ಣ ಹರಿತ ವಸ್ತುವಿನಿಂದ ಹಲ್ಲೆಗೈದು ಪರಾರಿಯಾಗಿದ್ದಾನೆ. ಕೂಡಲೇ ಜಿಲ್ಪಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಪರಶುರಾಮ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಧಾರವಾಡ | ಏ. 30 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ

ಈ ಕುರಿತು ಮೃತನ ಮಗಳ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪರಶುರಾಮ ಗಾಣಿಗೇರ ಮತ್ತು ದ್ಯಾಮಣ್ಣ ಬಡಿಗೇರ ಅಕ್ಕಪಕ್ಕದ ಮನೆಯವರಾಗಿದ್ದು, ಮನೆ ಕಟ್ಟುವ ಸಂಬಂಧ ಗೋಡೆಯ ವಿಚಾರವಾಗಿ ಆಗಾಗ್ಗೆ ಜಗಳವಾಗುತ್ತಿತ್ತು. ಶನಿವಾರ ಇದೇ ವಿಷಯಕ್ಕೆ ಜಗಳ ಆಗಿ ಕೊಲೆ ನಡೆದಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್​ ಬ್ಯಾಕೋಡ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...