ಧಾರವಾಡ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಆ ಹಿನ್ನೆಲೆಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ-ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ನವೆಂಬರ್ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಇದನ್ನು ಓದಿದ್ದೀರಾ? ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ: 9482-300-400 ಹಾಗೂ ನಿಗಮದ ವೆಬ್‍ಸೈಟ್, ಜಿಲ್ಲಾ ವ್ಯವಸ್ಥಾಪಕ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...