ಧಾರವಾಡ | ಸರ್ಕಾರದ ಉಚಿತ ಆರೋಗ್ಯ ಸೇವೆಗಳ ಸದುಪಯೋಗವಾಗಲಿ: ಶಂಕರ ಶೇಳಕೆ

Date:

ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಸರ್ಕಾರದಿಂದ ಉಚಿತವಾಗಿ ತಲುಪಿಸಿಲಾಗುತ್ತಿದ್ದು, ಅದರ ಸದುಪಯೋಗವನ್ನು ಜನರು ಪಡೆಯಬೇಕು ಎಂದು ಧಾರವಾಡದ ವಾರ್ಡ್ ನಂ. 8ರ ಆರೋಗ್ಯ ಕೇಂದ್ರದಲ್ಲಿ ಸೆ.17ರಂದು ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಉದ್ಘಾಟಿಸಿದ ಮಹಾನಗರ ಪಾಲಿಕೆ ಸದಸ್ಯ ಶಂಕರ ಶೇಳಕೆ ಹೇಳಿದರು.

- Advertisement -

ಕಾರ್ಯಕ್ರಮದಲ್ಲಿ ಒಂದೇ ಸೂರಿನಡಿಯಲ್ಲಿ ಗರ್ಭಿಣಿ ತಪಾಸಣೆ, ಬಾಣಂತಿ ತಪಾಸಣೆ, ಲಸಿಕಾ ಕಾರ್ಯಕ್ರಮ, ಎನ್‍ಸಿಡಿ ಕಾರ್ಯಕ್ರಮ, ಕಿಶೋರಿಯರಿಗೆ ಋತುಚಕ್ರದ ಶುಚಿತ್ವದ ಬಗ್ಗೆ, ಪೌಷ್ಟಿಕ ಆಹಾರದ ಬಗ್ಗೆ, ತಿಳಿಸಲಾಯಿತು. ಕಿವಿ, ಕಣ್ಣು, ಗಂಟಲು, ಮೂಗು ತಪಾಸಣೆ, ರಕ್ತಹೀನತೆ ಪರೀಕ್ಷೆ, ಕ್ಯಾನ್ಸರ್ ಪರೀಕ್ಷೆ, ಕ್ಷಯರೋಗ ಪರೀಕ್ಷೆ, ಟೆಲಿ ಮಾನಸ ಸೌಲಭ್ಯಗಳು, ಸಿಕಲ್ ಸೆಲ್ ರಕ್ತಹೀನತೆ, ತಾಯಿ ಕಾರ್ಡ್ ವಿತರಣೆ, ಪೌಷ್ಟಿಕ ಆಹಾರ ಶಿಬಿರ, ಅಂಗದಾನ ಮತ್ತು ರಕ್ತದಾನದ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ವೈದ್ಯಾಧಿಕಾರಿ ಡಾ.ಅರಣಾ ಅನ್ವೇಕರ ಅಭಿಯಾನದ ಕುರಿತು ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಸುರಿಕ್ಷಾಧಿಕಾರಿ ಚಂದ್ರಿಕಾ ದಮ್ಮಳ್ಳಿ ನಿರೂಪಿಸಿದರು. ಈ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...