ಧಾರವಾಡ | ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ; ಆರೋಪಿಗಳಿಗೆ ಹುಡುಕಾಟ

Date:

ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

- Advertisement -

ಗಿರೀಶ್ ಕರಡಿಗುಡ್ಡ ಎಂಬುವವರು ಹತ್ಯೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಇವರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಮಂಗಳವಾರ ಸಾಯಂಕಾಲ ಮನೆಗೆ ವಾಪಸ್ ಬಂದ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ‌ ನಡೆಸಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ

ಈ ಹತ್ಯೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ. ಹತ್ಯೆ ಮಾಡಿದ ಆರೋಪಿಯು ತಲೆಮರೆಸಿಕೊಂಡಿದ್ದು, ಕೊಲೆಗಾರರನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಮುಂದಾಗಿದ್ದಾರೆ.

ಈ ಕುರಿತು ಗರಗ ಠಾಣೆಯ ಪೊಲೀಸ್ ಅಧಿಕಾರಿ ಮಾತನಾಡಿ, “ಕೊಲೆಯಾದ ಘಟನೆಯ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಕೊಲೆಗಾರನ ಹುಡುಕಾಟದಲ್ಲಿದ್ದೇವೆ” ಎಂದರು. ಈ ಬಗ್ಗೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...