ಧಾರವಾಡ | ಗಾಂಜಾ ಮಾರಾಟ; ನಾಲ್ವರ ಬಂಧನ

Date:

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟಗಾರರ ಮತ್ತು ವ್ಯಸನಿಗಳ ಬಗ್ಗೆ ವಿಶೇಷ ಕಾರ್ಯಾಚರಣೆಯ ಪ್ರಯುಕ್ತ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.14ರಂದು ಸಾಯಂಕಾಲ ಉದಯಗಿರಿ ಡಬಲ್ ರೋಡ್ ಹತ್ತಿರ ದಾಳಿ ಕೈಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

- Advertisement -

ಜಿಶಾನ ಸಮೀರ ಅಹ್ಮದ ಅನವಾಲೆ, ಧಾರವಾಡ (23), ಮಲಿಕರೆಹಾನ ಗಫಾರಸಾಬ ಪೀರಜಾದೆ, ರಾಯಾಪೂರ (18), ಮುಬಾರಕ ಮಹಮ್ಮದಜಾಫರ ಬಾಗೇವಾಡಿ, ಸತ್ತೂರ (20), ಮಹಮ್ಮದ ಅಶ್ಲೀಲ ಅಬ್ದುಲ ಜಬ್ಬಾರ ಬಾರುದವಾಲೆ, ಸೈದಾಪೂರ (20) ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ನಾಲ್ವರು ಆರೋಪಿಗಳ ಆರೋಪಿಗಳಿಂದ ಒಟ್ಟು 1 ಕೆ.ಜಿ. 220 ಗ್ರಾಂ ಗಾಂಜಾ ಎಂಬ ಮಾದಕ ವಸ್ತು ಆ;ಕಿ 62,000/-ರೂ. ನಗದು ಹಣ 500/-, ಒಟ್ಟು 03 ಮೊಬೈಲ ಫೋನ ಅ:ಕಿ: 9,000/- ರೂ. 01 ದ್ವೀಚಕ್ರ ವಾಹನ ಆ:ಕಿ: 60,000/- ರೂ. ವಶಪಡಿಸಿಕೊಂಡಿದ್ದಾರೆ.

ಜಪ್ತಾದ ದ್ವಿಚಕ್ರ ವಾಹನವನ್ನು ಪರಿಶೀಲಿಸಲಾಗಿ, ಶೀಟ ಕೆಳಗೆ ಎರಡು ಸಣ್ಣ ಗಾತ್ರದ ಎರಡು ಮಚ್ಚು ಮತ್ತು ಒಂದು ತಲವಾರ ಇದ್ದುದು ಕಂಡು ಬಂದಿದೆ. ಆರೋಪಿತರನ್ನು ವಿಚಾರಿಸಲಾಗಿ ಯಾರಾದರು ಗಾಂಜಾ ಮಾರಾಟಕ್ಕೆ ಅಡ್ಡಿ ಪಡಿಸಿದರೆ ಅವರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳುವ ಸಲುವಾಗಿ ಇವುಗಳನ್ನು ಇಟ್ಟುಕೊಂಡ ಬಗ್ಗೆ ಮತ್ತು ಗಾಂಜಾವನ್ನು ಓರಿಸ್ಸಾ ರಾಜ್ಯದಿಂದ ತಂದ ಬಗ್ಗೆ ತಿಳಿಸಿರುತ್ತಾರೆ ಎಂದು ಪೊಲೀಸ್ ಮೂಲಗಳಿಂದ ಗೊತ್ತಾಗಿದೆ.

ಇದನ್ನೂ ಓದಿ ಹುಬ್ಬಳ್ಳಿ | ಮಲ್ಲಿಕ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಆರೋಪಿತರ ಮೇಲೆ ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ ಆರ್ಮ್ಸ್ ಆ್ಯಕ್ಟ್ ಪ್ರಕಾರ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...