ಧಾರವಾಡ | 505ಕ್ಕೂ ಹಚ್ಚು ಡ್ರಕ್ಸ್ ಬಳಕೆದಾರರಿಗೆ ವೈದ್ಯಕೀಯ ಪರೀಕ್ಷೆ

Date:

ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏ.4ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟಾರೆ 505 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಅವಳಿ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಧಾರವಾಡದ ಡಿಮಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

- Advertisement -

ಇದನ್ನು ಓದಿದ್ದೀರಾ? ಧಾರವಾಡ | ಟೋಲ್ ದರ ಏರಿಕೆ ಖಂಡಿಸಿ ಏ.11ರಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪರೀಕ್ಷೆ ನಡೆಸಿದ ನಂತರ ಪಾಸಿಟೀವ್ ಬಂದ 197 ಜನ ಡ್ರಕ್ಸ್ ಬಳಕೆದಾರರ ವಿರುದ್ಧ 46 FIR ದಾಖಲಿಸಿ‌ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ನಂತರ ಹುಬ್ಬಳ್ಳಿಯ R N ಶೆಟ್ಟಿ ಕಲ್ಯಾಣ ಮಂಟಪಕ್ಕೆ ಕರೆತಂದು ಡ್ರಗ್ಸ್ ಬಳಕೆದಾರರಿಗೆ ತಜ್ಞರಿಂದ ಕೌನ್ಸೆಲಿಂಗ್ ನಡೆಸಿ, ಅವರ ಪೋಷಕರ ಜೊತೆಗೆ ಓರಿಯಂಟೇಷನ್ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...