ಧಾರವಾಡ | ಚುನಾವಣಾ ಪ್ರಚಾರಕ್ಕೆ ಏಕನಾಥ ಶಿಂಧೆ ಕರೆಸಿ ಕನ್ನಡಿಗರಿಗೆ ಬಿಜೆಪಿಯಿಂದ ಅವಮಾನ: ಸಚಿವ ಸಂತೋಷ್‌ ಲಾಡ್‌

Date:

ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಆರೋಪಿಸಿದ್ದಾರೆ.

- Advertisement -

ಧಾರವಾಡದಲ್ಲಿನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕನಾಥ ಶಿಂಧೆ ಅವರನ್ನು ತಮ್ಮ ಪರ ಪ್ರಚಾರ ಮಾಡಲು ಪ್ರಹ್ಲಾದ ಜೋಶಿ ಅವರು ಕರೆಸಿದ್ದಾರೆ. ಅವರು ಜೋಶಿ ಪರವಾಗಿ ಮತ ಕೇಳುತ್ತಿದ್ದಾರೆ. ಶಿಂಧೆ ಅವರನ್ನು ಕರೆಸಿದ್ದರ ಬಗ್ಗೆ ಜನರೇ ಪ್ರಶ್ನೆ ಮಾಡಬೇಕು. ಕನ್ನಡ ನಾಡಿನ ಯೋಜನೆಗೆ ಅಡ್ಡಗಾಲು ಹಾಕುವ ಶಿಂಧೆ ಕರೆಸಿ ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಹಿಂದೆ ರಾಜ್ಯದಲ್ಲೂ ಬಿಜೆಪಿ ಸರ್ಕಾರವಿತ್ತು. ಆದರೂ ಕಳಸಾ ಬಂಡೂರಿ ಮತ್ತು ಮಹಾದಾಯಿ ಯೋಜನೆಗಳನ್ನು ಏಕೆ ಜೋಶಿ ಅವರು ಸಹಕಾರ ನೀಡಲಿಲ್ಲ. ಇದನ್ನು ಬಿಟ್ಟು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ದೂರುತ್ತಾರೆ. ಜೋಶಿ ಅವರು ಈ ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...