ಧಾರವಾಡ | ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ದೂರು ದಾಖಲು

Date:

ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅನುಚಿತ ವರ್ತನೆ ತೋರಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಪೋಕ್ಸೊ ಪ್ರಕರಣದ ಆರೋಪಿ ಕಾನ್​ಸ್ಟೇಬಲ್​ಗೆ ಸ್ಥಳೀಯರು ಧರ್ಮಧೇಟು ನೀಡಿ, ನಂತರ ಆರೋಪಿಯನ್ನು ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. 9 ವರ್ಷದ ಬಾಲಕಿಯನ್ನು ಮನೆಗೆ ಕರೆಸಿಕೊಂಡಿದ್ದು, ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್​​ಸ್ಟೇಬಲ್ ಖಾದೀರ್​ ಅನುಚಿತ ವರ್ತನೆ ತೋರಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವರದಿ ಓದಿದ್ದೀರಾ? ಧಾರವಾಡ | ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಹುದ್ದಗಳಿಗೆ ಅರ್ಜಿ ಆಹ್ವಾನ

ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...