ಧಾರವಾಡ | ಕನ್ನೇರಿ ಸ್ವಾಮೀಜಿಗೆ ಶಾಸಕ ಎಂ. ಆರ್. ಪಾಟೀಲ ಬೆಂಬಲ; ನಿಷೇಧ ರದ್ದುಪಡಿಸಲು ಒತ್ತಾಯ

Date:

ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಮತ್ತು ಕನ್ನೇರಿ ಸ್ವಾಮೀಜಿಗೆ ಬೆಂಬಲವಾಗಿ ಕುಂದಗೋಳದ ಗಾಳಿ ಮರಿಯಮ್ಮ ದೇವಿ ವೃತದಿಂದ ತಹಶೀಲ್ದಾರ್ ಕಚೇರಿವರೆಗೆ ಕುಂದಗೋಳ ತಾಲೂಕು ಕಾಡಸಿದ್ದೇಶ್ವರ ಭಕ್ತ ಮಂಡಳಿ ಹಾಗೂ ಬಸವಾದಿ ಶರಣರ ಹಿಂದೂ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು.

- Advertisement -

ಈ ಪ್ರತಿಭಟನೆ ಮೆರವಣಿಗೆಯಲ್ಲಿ ಕುಂದಗೋಳ ಶಾಸಕ ಎಂ ಆರ್ ಪಾಟೀಲ ಭಾಗವಹಿಸಿ, ಕನ್ನೇರಿ ಸ್ವಾಮಿಗಳ ಮೇಲಿನ ನಿಷೇಧವನ್ನು ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದು ಒತ್ತಾಯಿಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಪ್ರತಿಭಟನೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು, ಸಮಾಜದ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...