ಧಾರವಾಡ | ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ: ಬಸವರಾಜ ಹೊರಟ್ಟಿ ಬೇಸರ

Date:

ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕರ್ನಾಟಕದವರು ಮಾತನಾಡುತ್ತಾರೆ. ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಶಾಸಕರುಗಳಿಗೆ ಗಂಭೀರತೆ ಇಲ್ಲದಂತಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬೇಸರ ವ್ಯಕ್ತಪಡಿಸಿದರು.

- Advertisement -

ಮುಂದುವರೆದು ಈಗಾಗಲೇ ಸಿಎಂ ಜೊತೆ ಚರ್ಚೆ ಮಾಡಿದ್ದು, ಡಿಸೆಂಬರ 8ಕ್ಕೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮಾಡಲು ಒಪ್ಪಿಕೊಂಡಿದ್ದಾರೆ. ಈ ಕುರಿತು ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಲಾಗುತ್ತದೆ. ಮತ್ತು ಈ ಬಗ್ಗೆ ಶಾಸಕರುಗಳಿಗೆ ಎರಡು ದಿನದಲ್ಲಿ ಸರಕ್ಯೂಲರ್ ಕಳುಹಿಸುತ್ತೇನೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಯುವಂತೆ ನೋಡಿಕೊಳ್ಳುವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಹಣ ಪಡೆದು ಮತ ಚಲಾಯಿಸುವ ಪದ್ಧತಿ ಹೋಗಬೇಕಿದೆ. ಯಾರೇ ಇರಲಿ, ವಿನಾಕಾರಣ ಚರ್ಚೆ ಮಾಡಬಾರದು. ರಾಜ್ಯದ ಜನರ ಪರವಾಗಿ ಬೇಕಾದಷ್ಟು ಕೆಲಸಗಳಿವೆ. ಅದರ ಬಗ್ಗೆ ರಾಜಕಾರಣಿಗಳು ಮಾತನಾಡಲಿ! ಶಾಸಕರಾದವರು ಮಾದರಿಯಾಗಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...