ಧಾರವಾಡ | ಗಣೇಶ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು

Date:

ಗಣೇಶ ವಿಸರ್ಜನೆಯ ವೇಳೆ ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಧಾರವಾಡದ ಮಾಳಾಪುರ‌ ಮಸೀದಿಯ ಮುಸ್ಲಿಂ ಬಾಂಧವರು ಬಾಂಧವರು ಭಾವೈಕ್ಯತೆ ಮೆರೆದರು.

- Advertisement -

ಸಾಮಾನ್ಯವಾಗಿ ಗಣೇಶೋತ್ಸವವನ್ನು ಹಿಂದೂ ಸಮುದಾಯದವರು ಆಚರಿಸುತ್ತಾರೆ. ಆದರೆ; ನಗರದ ಮಾಳಾಪೂರ ಮಸೀದಿ ಬಳಿ‌ ಗಣೇಶ ಮೆರವಣಿಗೆ ಹೊರಟಾಗ ಮಸೀದಿಯವರು ಗಣಪತಿಗೆ ಭಕ್ತಿಯಿಂದ ಹೂವಿನ ಹಾರ ಹಾಕಿ ಹಿಂದೂ-ಮುಸ್ಲಿಂ ಭಾಯ್-ಭಾಯ್ ಎಂಬ ಸಂದೇಶ ಸಾರಿದ್ದಾರೆ. ಇದೇ ತರ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಮತ್ತು ಹುಬ್ಬಳ್ಳಿಯ ಶಾಹ ಬಜಾರ್ ಹತ್ತಿರ ಗಣೇಶನ ಮೆರವಣಿಗೆ ಬಂದಾಗ ಮುಸ್ಲಿಮರ ಖವ್ವಾಲಿ ಹಾಡು ಹಾಕಿ ಹಿಂದೂಗಳು ಭಾವೈಕ್ಯತೆ ಮೆರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಹಣಕಾಸು ದುರುಪಯೋಗ ಆರೋಪ:‌ ಪಿಡಿಒ ಅಬ್ದುಲ್‍ ರಜಾಕ್ ಮನಿಯಾರ ಅಮಾನತು

ಈ ರೀತಿಯ ಸಾಮರಸ್ಯದ ವಾತಾವರಣವು ಸಮಾಜದಲ್ಲಿರುವ ಕೋಮುವಾದಿಗಳ ಬಾಯಿ ಮುಚ್ಚಿಸುವ ಕೆಲಸ ಮಾಡಿದೆ. ಇದೇ ರೀತಿ ಎಲ್ಲರೂ ಭಾವೈಕ್ಯತೆಯಿಂದ ಬದುಕುವಂತಾಗಲಿ ಎಂದು ಸಾರ್ವಜನಿಕರು ಆಶಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...