ಧಾರವಾಡ | ವಿದ್ಯಾವರ್ಧಕ ಸಂಘಕ್ಕೆ ರಾಜಕೀಯ ವ್ಯಕ್ತಿಗಳ ಪ್ರವೇಶ ಬೇಡ; ಸಾಹಿತಿಗಳೇ ಅಧ್ಯಕ್ಷರಾಗಲಿ: ರಾಯರ

Date:

ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು.

- Advertisement -

ಗುರುವಾರ ನಗರದ ಜರ್ನಲಿಸ್ಟ್ ಗಿಲ್ಡ್‌ನಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾವರ್ಧಕ ಸಂಘದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದವರು ಕಣಕ್ಕಿಳಿಯಲು ಮುಂದಾಗಿರುವುದು ಖಂಡನೀಯ. ಕವಿವಿ ಸಂಘವು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿದ್ದು, ಸಂಘಕ್ಕೆ ಸಾಹಿತಿಯೇ ಅಧ್ಯಕ್ಷರಾಗಬೇಕು. ರಾಜಕೀಯ ವ್ಯಕ್ತಿಗಳ ಪ್ರವೇಶ ಆಗಬಾರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಧಾರವಾಡ | ಕೆಜಿಗೆ 2.7ಲಕ್ಷ; ‘ಮಿಯಾಝಾಕಿ’ ಮಾವಿನ ವಿಶೇಷತೆ ಏನು ಗೊತ್ತಾ?

ಆ ಹಿನ್ನೆಲೆಯಲ್ಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ವಿದ್ಯಾವರ್ಧಕ ಸಂಘದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ತರಲು ವಿಫಲರಾಗಿದ್ದಾರೆ. ಹೀಗಾಗಿ ಅವರು ನಾಮಪತ್ರ ಹಿಂಪಡೆದರೆ ನಾನೂ ವಾಪಸ್‌ ಪಡೆಯುತ್ತೇನೆ. ಇಲ್ಲಿ ಸಾಹಿತಿಗಳಿಗೆ ಅವಕಾಶ ಕಲ್ಪಿಸಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...