ಧಾರವಾಡ | ಅಂಬೇಡ್ಕರ್ ಜಯಂತಿ: ವಿಶೇಷ ಲೇಖನಕ್ಕೆ ಆಹ್ವಾನ

Date:

ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏ.14ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಲೇಖನಕ್ಕಾಗಿ ಕರ್ನಾಟಕ ವಿವಿ ಆಹ್ವಾನ ನೀಡಿದೆ.

- Advertisement -

ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಾಮಾಜಿಕ ನ್ಯಾಯ ಹಾಗೂ ಭಾರತದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ರವರ ದೃಷ್ಟಿಕೋನಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಏಪ್ರಿಲ್ 14,2024ರಂದು ಕವಿವಿ ಸುವರ್ಣ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕನ್ನಡ ಚಲನಚಿತ್ರದ ಹಿರಿಯ ನಟ ಅಶೋಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಹಾಗೂ ದಲಿತ ಸಹಿತಿ ಹಾಗೂ ಕವಿಗಳಾದ ಸುಬ್ಬು ಹೊಲೆಯರ ಅವರು ಕಾರ್ಯಕ್ರಮದಲ್ಲಿ ಆಶಯ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಅವರು ಅಧ್ಯಕ್ಷೆತೆಯನ್ನು ವಹಿಸುವರು. ಕವಿವಿ ಕುಲಸಚಿವ ಡಾ.ಏ.ಚನ್ನಪ್ಪ, ಕವಿವಿ ಮೌಲ್ಯಮಾಪನ ವಿಭಾಗದ ಪ್ರೊ.ಎನ್.ವೈ.ಮಟ್ಟಿಹಾಳ, ಕವಿವಿ ಹಣಕಾಸು ಅಧಿಕಾರಿ ಪ್ರರೋ.ಸಿ.ಕೃಷ್ಣಮೂರ್ತಿ ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಅನೇಕ ವಿಶ್ವವಿದ್ಯಾಲಯದ  ಪ್ರಾಧ್ಯಾಪಕರು ಹಾಗೂ ಕವಿವಿ ವಿವಿಧ ನಿಖಾಯ ಡಿನರ್, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇರಲಿದ್ದಾರೆ.

ವಿಶೇಷ ಲೇಖನಕ್ಕಾಗಿ ಆಹ್ವಾನ : ಈ ವಿಚಾರ ಸಂಕಿರಣಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ವಿಚಾರಗಳ ಕುರಿತಾದ ಲೇಖನಗಳನ್ನು ಆಹ್ವಾನಿಸಲಾಗಿದೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಲೇಖನಗಳನ್ನು [email protected] ಕಳಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...