ಧಾರವಾಡ | ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ

Date:

ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾರ್ಚನೆ ಕಾರ್ಯಕ್ರಮ ಜರುಗಿತು.

- Advertisement -

ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಿ, ನಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ ಧಾರವಾಡ | MSP ಘೋಷಣೆಯಾದರೂ ಮೆಕ್ಕೆಜೋಳ ಖರೀದಿ ಶೂನ್ಯ: ಆತಂಕದಲ್ಲಿ ರೈತರು, ವಿಳಂಬ ನೀತಿ ಅನುಸರಿಸುತ್ತಿದೆಯೇ ಸರ್ಕಾರ?

ಈ ಸಂದರ್ಭದಲ್ಲಿ ತಹಶಿಲ್ದಾರ ಡಾ. ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರಾದ ಎಮ್.ಅರವಿಂದ, ಲಕ್ಷ್ಮಣ ಬಕ್ಕಾಯಿ ಸೇರಿದಂತೆ ವಿವಿಧ ಪ್ರಮುಖರು ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಚಿಂತಾಮಣಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಕ್ಕೆ ತಹಶೀಲ್ದಾರ್, ತಾ.ಪಂ ಇಒ ದಿಢೀರ್ ಭೇಟಿ – ಪರಿಶೀಲನೆ

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ...

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...