ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ತೊಂದರೆ ಅನುಭವಿಸಿದ್ದ ಕನ್ನಡಿಗ ಪ್ರವಾಸಿಗರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ.
ಸಚಿವ ಲಾಡ್ ಅವರಿಗೆ ಬೆಳಿಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್ ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗಿದೆ. ದೇವರಂತೆ ಬಂದು ನಮ್ಮನ್ನು ಕಾಪಾಡಿದ್ದಾರೆತರಹ ಎಂದು ತೊಂದರೆಗೆ ಒಳಗಾಗಿದ್ದ ಪ್ರವಾಸಿಗರು ಲಾಡ್ ಅವರಿಗೆ ಧನ್ಯವಾದಗಳನ್ನು ಹೇಳುತ್ತಿದ್ದಾರೆ.
ಇದನ್ನು ಓದಿದ್ದೀರಾ? ಪಹಲ್ಗಾಮ್ ಉಗ್ರರ ದಾಳಿ; ಕನ್ನಡಿಗರ ಪಾರ್ಥಿವ ಶರೀರ ರಾಜ್ಯಕ್ಕೆ ತರಲು ವ್ಯವಸ್ಥೆ